alex Certify ಬೆಂಗಳೂರಿನ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ : ಮಹಿಳೆಯ ರಕ್ಷಣೆ, ಓರ್ವ ಆರೋಪಿಯ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ : ಮಹಿಳೆಯ ರಕ್ಷಣೆ, ಓರ್ವ ಆರೋಪಿಯ ಬಂಧನ

ಬೆಂಗಳೂರು : ವೇಶ್ಯಾವಾಟಿಕೆ (Prostitution) ನಡೆಯುತ್ತಿದ್ದ ಲಾಡ್ಜ್ (Lodge) ಮೇಲೆ ದಾಳಿ ನಡೆಸಿದ ಪೊಲೀಸರು ಮಹಿಳೆಯನ್ನು ರಕ್ಷಣೆ ಮಾಡಿ ಓರ್ವನನ್ನು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಮೆಜೆಸ್ಟಿಕ್ ಬಸ್ ನಿಲ್ದಾಣದ (Majestic Bus Stand) ಬಾಲಾಜಿ ಲಾಡ್ಜ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಘಟನೆ ಸಂಬಂಧ ಮ್ಯಾನೇಜರ್ ಮಹೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ, ಇಬ್ಬರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ, ಆರೋಪಿಯಿಂದ 1400 ರೂ ನಗದು ಹಣ (Cash)ವಶ ಪಡಿಸಿಕೊಳ್ಳಲಾಗಿದೆ.

ಹೆಣ್ಣು ಮಕ್ಕಳಿಗೆ ಆಮಿಷವೊಡ್ಡಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...