alex Certify ಬೆಂಗಳೂರು – ಮೈಸೂರು ‘ಎಕ್ಸ್ ಪ್ರೆಸ್ ವೇ’ ಲೋಕಾರ್ಪಣೆಗೆ ಡೇಟ್ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು – ಮೈಸೂರು ‘ಎಕ್ಸ್ ಪ್ರೆಸ್ ವೇ’ ಲೋಕಾರ್ಪಣೆಗೆ ಡೇಟ್ ಫಿಕ್ಸ್

ಬಹುನಿರೀಕ್ಷಿತ ಬೆಂಗಳೂರು – ಮೈಸೂರು ‘ಎಕ್ಸ್ ಪ್ರೆಸ್ ವೇ’ ಲೋಕಾರ್ಪಣೆಗೆ ದಿನಾಂಕ ನಿಗದಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಮಾರ್ಚ್ 11ರಂದು ಇದನ್ನು ನೆರವೇರಿಸಲಿದ್ದಾರೆ.

ಹೆದ್ದಾರಿಗೆ ಹೊಂದಿಕೊಂಡಂತೆ ರಾಮನಗರದ ಬಳಿ ನಿರ್ಮಾಣವಾಗಿರುವ ಹೆಲಿಪ್ಯಾಡ್ ನಲ್ಲಿ ಬಂದಿಳಿಯಲಿರುವ ನರೇಂದ್ರ ಮೋದಿಯವರು ಮದ್ದೂರಿನವರೆಗೂ ‘ಎಕ್ಸ್ ಪ್ರೆಸ್ ವೇ’ ನಲ್ಲಿ ಪ್ರಯಾಣ ಮಾಡಲಿದ್ದಾರೆ.

ಈ ಹೆದ್ದಾರಿಯಿಂದಾಗಿ ಬೆಂಗಳೂರು – ಮೈಸೂರಿನ ನಡುವಿನ ಪ್ರಯಾಣದ ಅವಧಿ ಗಣನೀಯವಾಗಿ ಇಳಿಕೆಯಾಗಲಿದ್ದು, ವಾಹನ ಚಾಲಕರಿಗೆ ಅನುಕೂಲವಾಗುವಂತೆ ಟೋಲ್ ದರವನ್ನು ನಿಗದಿಪಡಿಸಲಾಗುತ್ತದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...