alex Certify ಬೆತ್ತಲಾದ ಯುವತಿಯಿಂದ ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಹನಿಟ್ರ್ಯಾಪ್ ಗೆ ಯತ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆತ್ತಲಾದ ಯುವತಿಯಿಂದ ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಹನಿಟ್ರ್ಯಾಪ್ ಗೆ ಯತ್ನ

 ಚಿತ್ರದುರ್ಗ: ಚಿತ್ರದುರ್ಗ ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಹನಿಟ್ರ್ಯಾಪ್ ಮಾಡಲು ಪ್ರಯತ್ನ ನಡೆಸಲಾಗಿದೆ. ವಿಡಿಯೋ ಕಾಲ್ ಮಾಡಿ ಶಾಸಕರನ್ನು ಹನಿ ಟ್ರ್ಯಾಪ್ ಮಾಡಲು ಪ್ರಯತ್ನ ನಡೆದಿದೆ.

ಬೆತ್ತಲೆಯಾಗಿ ಯುವತಿಯಿಂದ ಶಾಸಕ ತಿಪ್ಪಾರೆಡ್ಡಿ ಅವರಿಗೆ ವಿಡಿಯೋ ಕಾಲ್ ಮಾಡಲಾಗಿದೆ. ರಾಜಸ್ಥಾನ, ಒಡಿಶಾದಿಂದ ವಿಡಿಯೋ ಕಾಲ್ ಮಾಡಿ ಯುವತಿ ಖಾಸಗಿ ಭಾಗಗಳನ್ನು ತೋರಿಸಿದ್ದಾಳೆ. ತಕ್ಷಣ ಮೊಬೈಲ್ ಪಕ್ಕಕ್ಕೆ ಇಟ್ಟಿರುವುದಾಗಿ ತಿಪ್ಪಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಕರೆ ಕಡಿತವಾದ ನಂತರ ಅಶ್ಲೀಲ ವಿಡಿಯೋ ವಾಟ್ಸಾಪ್ ಮಾಡಿದ್ದರು. ನಂತರ ವಿಡಿಯೋ ಕಾಲ್ ಮಾಡಿದ್ದ ನಂಬರ್ ಬ್ಲಾಕ್ ಮಾಡಿದ್ದೇನೆ ಎಂದು ಚಿತ್ರದುರ್ಗ ಸೈಬರ್ ಠಾಣೆಗೆ ಶಾಸಕ ತಿಪ್ಪಾರೆಡ್ಡಿ ದೂರು ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...