alex Certify ʼಬೆಳ್ಳುಳ್ಳಿʼ ಜಗಿಯದೆ ನುಂಗಿದರೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಬೆಳ್ಳುಳ್ಳಿʼ ಜಗಿಯದೆ ನುಂಗಿದರೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ….?

ಬೆಳಿಗ್ಗೆ ಎದ್ದಾಕ್ಷಣ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವಿಸುವುದರಿಂದ ಹಲವಾರು ಉಪಯೋಗಗಳಿವೆ. ಬಾಯಿ ವಾಸನೆ ಬಾರದಂತೆ ಬೆಳ್ಳುಳ್ಳಿ ತಿಂದು ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ಒಂದಷ್ಟು ಟಿಪ್ಸ್.

ಆಯುರ್ವೇದ ಸೇರಿದಂತೆ ಹಲವಾರು ಔಷಧ ಪ್ರಕಾರಗಳಲ್ಲಿ ಬೆಳ್ಳುಳ್ಳಿಗೆ ಮಹತ್ವದ ಸ್ಥಾನವಿದೆ. ಇದು ರಕ್ತದೊತ್ತಡ ಕಡಿಮೆ ಮಾಡುತ್ತದೆ. ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಿ, ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.

ಕೆಲವೊಂದು ಪ್ರಕಾರಗಳ ಕ್ಯಾನ್ಸರ್ ಬರದಂತೆಯೂ ಇದು ತಡೆಯೊಡ್ಡುತ್ತದೆ ಎನ್ನುತ್ತದೆ ಸಂಶೋಧನೆಗಳು. ಆಂಟಿ ಆಕ್ಸಿಡೆಂಟ್ ಗುಣ ಹೊಂದಿರುವ ಇದು ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ. ಅಲ್ಲದೆ ಉದರ ಸಂಬಂಧಿ ಬೇನೆಗಳನ್ನು ಗುಣಪಡಿಸುತ್ತದೆ.

ಇದನ್ನು ಜಗಿದು ತಿನ್ನುವ ಬದಲು ನೇರವಾಗಿ ನುಂಗಿದರೆ ಹೆಚ್ಚು ಪರಿಣಾಮಕಾರಿ ಎಂಬುದನ್ನು ಅಧ್ಯಯನಗಳು ಸಾಬೀತುಪಡಿಸಿವೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...