alex Certify ಬೈಕ್ ಕಳ್ಳರಿಗೆ ಆಶ್ರಯ ನೀಡುತ್ತಿದ್ದ ಪೊಲೀಸ್ ಕಾನ್ಸ್ ಟೇಬಲ್ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ಕಳ್ಳರಿಗೆ ಆಶ್ರಯ ನೀಡುತ್ತಿದ್ದ ಪೊಲೀಸ್ ಕಾನ್ಸ್ ಟೇಬಲ್ ಅರೆಸ್ಟ್

ಬೆಂಗಳೂರು: ಇದು ಸಿಲಿಕಾನ್ ಸಿಟಿ ಬೆಂಗಳೂರಿಗರನ್ನೇ ಬೆಚ್ಚಿ ಬೀಳಿಸುವ ಘಟನೆ. ಬೈಕ್ ಕಳ್ಳತನಕ್ಕೆ ಕುಮ್ಮಕ್ಕು ನೀಡುತ್ತಿದ್ದ, ಕದ್ದ ಬೈಕ್ ಗೆ ದಾಖಲೆ ಸೃಷ್ಟಿಸುತ್ತಿದ್ದ, ವಾಹನಗಳ್ಳರಿಗೆ ಆಶ್ರಯ ನೀಡುತ್ತಿದ್ದ ಪೊಲೀಸ್ ಕಾನ್ಸ್ ಟೇಬಲ್ ಓರ್ವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರಣ್ಯಪುರ ಪೊಲೀಸ್ ಕಾನ್ಸ್ ಟೇಬಲ್ ಹೊನ್ನಪ್ಪ ಎಂಬುವವರನ್ನು ಮಾಗಡಿ ರಸ್ತೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಒಮಿಕ್ರಾನ್ ಭೀತಿ, ಯುರೋಪ್ ದೇಶಗಳಲ್ಲಿ ಮತ್ತೆ ಮಾಸ್ಕ್ ಕಡ್ಡಾಯ…..!

ಹೊನ್ನಪ್ಪ ಕೆಲ ಹುಡುಗರಿಗೆ ತನ್ನ ಮನೆಯಲ್ಲಿಯೇ ಆಶ್ರಯ ನೀಡಿ, ಅವರಿಂದ ಬೈಕ್ ಕಳ್ಳತನ ಮಾಡಿಸುತ್ತಿದ್ದ. ಮನೆಯಲ್ಲಿಯೇ ಕದ್ದ ಬೈಕ್ ನ್ನು ಆಲ್ಟ್ರೇಷನ್ ಮಾಡಿ, ಸಂಬಂಧಪಟ್ಟ ದಾಖಲೆಗಳನ್ನು ಕೂಡ ತಯಾರು ಮಾಡುತ್ತಿದ್ದರು. ಇದೀಗ ಈ ಪ್ರಕರಣ ಸಂಬಂಧ ಕಾನ್ಸ್ ಟೇಬಲ್ ಹೊನ್ನಪ್ಪ, ಬೈಕ್ ಕಳ್ಳರಾದ ರಮೇಶ್, ರವಿ ಹಾಗೂ ಇನ್ನಿಬ್ಬರು ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...