alex Certify ಬೈಕ್ ಗೆ ಬಸ್ ಡಿಕ್ಕಿ; ಸವಾರ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ಗೆ ಬಸ್ ಡಿಕ್ಕಿ; ಸವಾರ ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಾಗವಾಡದ ಪಾರ್ಥನಹಳ್ಳಿ ಬಳಿ ನಡೆದಿದೆ.

ಬೇಡರ ಹಟ್ಟಿಯ ಸಿದ್ದಪ್ಪ ವಾಲಿ ಮೃತರು. ಬೈಕ್ ಸವಾರ ಬೇಡರ ಹಟ್ಟಿಯಿಂದ ಅಥಣಿಗೆ ತೆರಳುತ್ತಿದ್ದರು. ಈ ವೇಳೆ ಪಾರ್ಥನಹಳ್ಳಿ ಗ್ರಾಮದ ಬಳಿ ಬಸ್ ಡಿಕ್ಕಿಯಾಗಿ ದುರಂತ ಸಂಭವಿಸಿದೆ.

ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...