alex Certify ಬೈಕ್ ತಪ್ಪಿಸಲು ಹೋಗಿ ಪಲ್ಟಿಯಾದ ಬಸ್; 30 ಪ್ರಯಾಣಿಕರು ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ತಪ್ಪಿಸಲು ಹೋಗಿ ಪಲ್ಟಿಯಾದ ಬಸ್; 30 ಪ್ರಯಾಣಿಕರು ಗಂಭೀರ

ರಾಯಚೂರು: ಬಸ್ ಪಲ್ಟಿಯಾಗಿ 30 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನ ದೇವದುರ್ಗದ ಕೊತ್ತದೊಡ್ಡಿಯಲ್ಲಿ ನಡೆದಿದೆ.

ಪುಣೆಯಿಂದ ಅರಕೇರಾ ಗ್ರಾಮಕ್ಕೆ ಬರುತ್ತಿದ್ದ ಖಾಸಗಿ ಬಸ್ ಗೆ ಬೈಕ್ ಡಿಕ್ಕಿ ಹೊಡೆಯುವುದರಲ್ಲಿತ್ತು. ಬೈಕ್ ಅಪಘಾತವಾಗುತ್ತೆ ಎಂದು ತಪ್ಪಿಸಲು ಹೋಗಿ ಬಸ್ ಪಲ್ಟಿಯಾಗಿದೆ. ಬಸ್ ಪಲ್ಟಿಯಾಗುತ್ತಿದ್ದಂತೆ ಚಾಲಕ ಹಾಗೂ ನಿರ್ವಾಹಕ ಬಸ್ ನಿಂದ ಪರಾರಿಯಾಗಿದ್ದಾರೆ.

ಡಿ.31 ರಿಂದ ಜ.2ರ ವರೆಗೆ ಸಾರ್ವಜನಿಕರಿಗೆ ಜಗನ್ನಾಥ ದೇವಸ್ಥಾನ ಬಂದ್

ಅಪಘಾತದಲ್ಲಿ 30 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ದೇವದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...