alex Certify ‘ಬೈ2 ಲವ್’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಬೈ2 ಲವ್’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

‘ಬಜಾರ್’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ನಟ ಧನ್ವೀರ್‌, ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಧನ್ವೀರ್ ಅಭಿನಯದ ಬಹುನಿರೀಕ್ಷಿತ ‘by two ಲವ್’ ಚಿತ್ರದ ಲಿರಿಕಲ್ ವಿಡಿಯೋವೊಂದನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಹಾಡಿಗೆ ಗಾನಪ್ರಿಯರಿಂದ ಸಾಕಷ್ಟು ಮೆಚ್ಚುಗೆ ದೊರೆತಿವೆ.

ಗಾಂಜಾ ಸೇವಿಸುವವರ ಪತ್ತೆಗಾಗಿ ಸಿಕ್ಕ ಸಿಕ್ಕವರ ವಾಟ್ಸಾಪ್​ ಚಾಟ್​ ಜಾಲಾಡಿದ ಪೊಲೀಸರು..! ನೆಟ್ಟಿಗರಿಂದ ಆಕ್ರೋಶ

ಹರಿ ಸಂತೋಷ್ ನಿರ್ದೇಶನದ ಈ ಚಿತ್ರದಲ್ಲಿ ಶ್ರೀಲೀಲಾ ನಾಯಕಿಯಾಗಿ ಅಭಿನಯಿಸಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್ ನಡಿ ನಿಶಾ ವೆಂಕಟ್ ಕೋಣಂಕಿ ಈ ಸಿನಿಮಾ ನಿರ್ಮಾಣ ಮಾಡಿದ್ದು, ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...