ಕಪ್ಪು ಒಣದ್ರಾಕ್ಷಿ ಅನೇಕ ಗುಣಗಳಿಂದ ಸಮೃದ್ಧವಾಗಿದೆ. ಇದು ಪೊಟ್ಯಾಶಿಯಂ, ಕ್ಯಾಲ್ಸಿಯಂ, ಕಬ್ಬಿಣ ಮತ್ತು ಮೆಗ್ನಿಶಿಯಂಗಳನ್ನು ಹೊಂದಿದೆ. ಇದನ್ನು ಸೇವಿಸುವುದರಿಂದ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.
*ಕಪ್ಪು ದ್ರಾಕ್ಷಿ ಚರ್ಮಕ್ಕೆ ಉತ್ತಮವಾಗಿದೆ. ಇದು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಇದು ಚರ್ಮದ ಸೋಂಕನ್ನು ತೆಗೆದು ಹಾಕುತ್ತದೆ. ಚರ್ಮದ ಸಮಸ್ಯೆ ಇರುವವರು ಇದನ್ನು ನೀರಿನಲ್ಲಿ ನೆನೆಸಿ ಕುಡಿಯಿರಿ.
*ಕಪ್ಪು ದ್ರಾಕ್ಷಿಯಲ್ಲಿ ಕ್ಯಾಲ್ಸಿಯಂ, ಮೆಗ್ನಿಶಿಯಂ ಉತ್ತಮವಾಗಿದೆ. ಇದು ಮೂಳೆಗಳನ್ನು ಬಲಪಡಿಸುತ್ತದೆ. ಮೂಳೆ ಗಳ ಸಮಸ್ಯೆಯಿಂದ ಬಳಲುತ್ತಿರುವವರು ಇದನ್ನು ಸೇವಿಸಿ.
*ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಹಾಗಾಗಿ ಹಾಲಿನಲ್ಲಿ ನೆನೆಸಿ ತಿನ್ನಿ.