
ಲಿಜ್ ಟ್ರಸ್ ರಾಜೀನಾಮೆಯಿಂದ ಪ್ರಧಾನಿ ಸ್ಥಾನಕ್ಕೆ ಮತ್ತೊಮ್ಮೆ ಚುನಾವಣೆ ನಡೆಯಲಿದ್ದು, ಹೀಗಾಗಿ ರಿಷಿ ಸುನಾಕ್ ಸ್ಪರ್ಧೆಗೆ ಮುಂದಾಗಿದ್ದಾರೆ. ಈ ವಿಷಯವನ್ನು ಟ್ವೀಟ್ ಮಾಡುವ ಮೂಲಕ ಅವರು ಖಚಿತಪಡಿಸಿದ್ದಾರೆ.
ಬ್ರಿಟನ್ ಒಂದು ದೊಡ್ಡ ದೇಶವಾಗಿದ್ದು, ಪ್ರಸ್ತುತ ನಾವು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದೇವೆ. ನಾನು ಈ ಸಂದರ್ಭದಲ್ಲಿ ಪ್ರಧಾನಿಯಾಗಿ ಈ ಸಮಸ್ಯೆಗಳನ್ನು ಪರಿಹರಿಸುವ ವಿಶ್ವಾಸ ಹೊಂದಿದ್ದೇನೆ ಎಂದು ರಿಷಿ ಸುನಾಕ್ ಟ್ವೀಟ್ ಮೂಲಕ ತಿಳಿಸಿದ್ದಾರೆ.