alex Certify ಬ್ರಿಟನ್ ಪ್ರಧಾನಿ ಸ್ಥಾನಕ್ಕೆ ಮತ್ತೆ ಸ್ಪರ್ಧೆ; ಟ್ವೀಟ್ ಮೂಲಕ ಖಚಿತಪಡಿಸಿದ ರಿಷಿ ಸುನಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ರಿಟನ್ ಪ್ರಧಾನಿ ಸ್ಥಾನಕ್ಕೆ ಮತ್ತೆ ಸ್ಪರ್ಧೆ; ಟ್ವೀಟ್ ಮೂಲಕ ಖಚಿತಪಡಿಸಿದ ರಿಷಿ ಸುನಾಕ್

ಬ್ರಿಟನ್ ಪ್ರಧಾನಿ ಚುನಾವಣೆಯಲ್ಲಿ ಲಿಜ್ ಟ್ರಸ್ ಎದುರು ಪರಾಭವಗೊಂಡಿದ್ದ ಭಾರತೀಯ ಮೂಲದ ರಿಷಿ ಸುನಾಕ್ ಈಗ ತಾವು ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ಲಿಜ್ ಟ್ರಸ್ ರಾಜೀನಾಮೆಯಿಂದ ಪ್ರಧಾನಿ ಸ್ಥಾನಕ್ಕೆ ಮತ್ತೊಮ್ಮೆ ಚುನಾವಣೆ ನಡೆಯಲಿದ್ದು, ಹೀಗಾಗಿ ರಿಷಿ ಸುನಾಕ್ ಸ್ಪರ್ಧೆಗೆ ಮುಂದಾಗಿದ್ದಾರೆ. ಈ ವಿಷಯವನ್ನು ಟ್ವೀಟ್ ಮಾಡುವ ಮೂಲಕ ಅವರು ಖಚಿತಪಡಿಸಿದ್ದಾರೆ.

ಬ್ರಿಟನ್ ಒಂದು ದೊಡ್ಡ ದೇಶವಾಗಿದ್ದು, ಪ್ರಸ್ತುತ ನಾವು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದೇವೆ. ನಾನು ಈ ಸಂದರ್ಭದಲ್ಲಿ ಪ್ರಧಾನಿಯಾಗಿ ಈ ಸಮಸ್ಯೆಗಳನ್ನು ಪರಿಹರಿಸುವ ವಿಶ್ವಾಸ ಹೊಂದಿದ್ದೇನೆ ಎಂದು ರಿಷಿ ಸುನಾಕ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

— Rishi Sunak (@RishiSunak) October 23, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...