alex Certify ಬ್ರೇಕಿಂಗ್:‌ ಮತ್ತೆ ಕೊರೊನಾ ಹೆಚ್ಚಳ ಹಿನ್ನಲೆ; ಏಷ್ಯನ್‌ ಗೇಮ್ಸ್‌ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ರೇಕಿಂಗ್:‌ ಮತ್ತೆ ಕೊರೊನಾ ಹೆಚ್ಚಳ ಹಿನ್ನಲೆ; ಏಷ್ಯನ್‌ ಗೇಮ್ಸ್‌ ಮುಂದೂಡಿಕೆ

ಚೀನಾದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಸೆಪ್ಟೆಂಬರ್‌ ನಲ್ಲಿ ಆರಂಭವಾಗಬೇಕಿದ್ದ ಏಷ್ಯನ್‌ ಗೇಮ್ಸ್‌ 2022 ನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

ಚೀನಾದ Hangzhou ಪ್ರಾಂತ್ಯದಲ್ಲಿ ಸೆಪ್ಟೆಂಬರ್‌ 10 ರಿಂದ 25 ರ ವರೆಗೆ ಏಷ್ಯನ್‌ ಗೇಮ್ಸ್‌ ನಡೆಯಬೇಕಾಗಿತ್ತು. ಇದಕ್ಕಾಗಿ ಸಲ ಸಿದ್ದತೆಗಳು ನಡೆದಿದ್ದವಾದರೂ ಈಗ ಮತ್ತೆ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.

Hangzhou ಶಾಂಘೈ ಸಮೀಪದಲ್ಲಿಯೇ ಇದ್ದು, ಆದರೆ ಶಾಂಘೈನಲ್ಲಿ ಕೊರೊನಾ ಹಾವಳಿ ಮಿತಿಮೀರಿದೆ. ಈ ಹಿನ್ನೆಲೆಯಲ್ಲಿ ಶಾಂಘೈನಲ್ಲಿ ಈಗಾಗಲೇ ಭಾಗಶಃ ಲಾಕ್‌ ಡೌನ್‌ ಹೇರಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...