alex Certify ಬ್ಲಾಕ್‌ ಫಂಗಸ್:‌ ನಿಮ್ಮೆಲ್ಲಾ ಪ್ರಶ್ನೆಗಳಿಗೆ ಡಾ. ರಾಜು ನೀಡಿದ್ದಾರೆ ಉತ್ತರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ಲಾಕ್‌ ಫಂಗಸ್:‌ ನಿಮ್ಮೆಲ್ಲಾ ಪ್ರಶ್ನೆಗಳಿಗೆ ಡಾ. ರಾಜು ನೀಡಿದ್ದಾರೆ ಉತ್ತರ

ಬೆಂಗಳೂರು: ಕೊರೊನಾ ಎರಡನೆ ಅಲೆ ನಡುವೆ ಇದೀಗ ಎಲ್ಲೆಡೆಯಲ್ಲಿಯೂ ಬ್ಲ್ಯಾಕ್ ಫಂಗಸ್ ಎಂಬ ಶಿಲೀಂದ್ರ ಸೋಂಕಿನದ್ದೇ ಮಾತು. ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತಿರುವವರಲ್ಲಿಯೇ ಈ ಭಯಂಕರ ಸೋಂಕು ಹೆಚ್ಚುತ್ತಿದ್ದು, ಜೀವಗಳನ್ನೇ ಬಲಿ ಪಡೆಯುತ್ತಿದೆ. ಕೊರೊನಾ ಸೋಂಕಿಗಿಂತಲೂ ಬ್ಲ್ಯಾಕ್ ಫಂಗಸ್ ಅಪಾಯಕಾರಿಯಾಗಿದ್ದು, ಜನರು ಪ್ರತಿದಿನ ಆತಂಕ ಪಡುವಂತಾಗಿದೆ.

ಭಾವಿ ಅಳಿಯನ ಸಂಪಾದನೆ ತಿಳಿದುಕೊಳ್ಳಲು ಅತ್ತೆ – ಮಾವನಿಂದ ಹೈಡ್ರಾಮಾ…!

ಈ ಬ್ಲ್ಯಾಕ್ ಫಂಗಸ್ ಬಗ್ಗೆ ಸಾಕಷ್ಟು ಗೊಂದಲ, ಭಯವಿದ್ದು ನಮ್ಮೆಲ್ಲ ಪ್ರಶ್ನೆಗಳಿಗೆ ಉತ್ತರವಾಗಿ ಡಾ.ರಾಜು ಕೃಷ್ಣಮೂರ್ತಿ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಬ್ಲ್ಯಾಕ್ ಫಂಗಸ್ ಬಗ್ಗೆ ಸಾಕಷ್ಟು ಅರಿವು ಮೂಡಿಸಿ, ಉತ್ತಮ ಸಲಹೆಗಳನ್ನು ನೀಡಿದ್ದಾರೆ.

ಶುಲ್ಕ ಒತ್ತಡ ಹಾಕಿದರೆ ಕ್ರಮ; ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ; ಖಾಸಗಿ ಶಾಲೆಗಳಿಗೆ ಸುರೇಶ್ ಕುಮಾರ್ ಎಚ್ಚರಿಕೆ

ಬ್ಲ್ಯಾಕ್ ಫಂಗಸ್ ಎಲ್ಲೆಲ್ಲಿ ಇರುತ್ತೆ, ಯಾವ ರೀತಿಯಲ್ಲಿ ವ್ಯಕ್ತಿಗೆ ಹರಡುತ್ತದೆ, ಲಕ್ಷಣವೇನು? ಫಂಗಸ್ ಬಾರದಂತೆ ಯಾವ ರೀತಿ ಮುನ್ನೆಚ್ಚರಿಕೆ ವಹಿಸಬೇಕು ಎಂಬ ಬಗ್ಗೆ ತಿಳಿದುಕೊಳ್ಳಲು ಡಾ.ರಾಜು ಅವರ ಈ ವಿಡಿಯೋ ನೋಡಿ… ನಿಮ್ಮ ಅಭಿಪ್ರಾಯ ತಿಳಿಸಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...