alex Certify ಬ್ಲಾಕ್ ಫಂಗಸ್ ದಾಳಿಗೆ ಕತ್ತಲಾದ ಬದುಕು; ಸಂಪೂರ್ಣ ದೃಷ್ಟಿ ಕಳೆದುಕೊಂಡ 10 ಸೋಂಕಿತರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ಲಾಕ್ ಫಂಗಸ್ ದಾಳಿಗೆ ಕತ್ತಲಾದ ಬದುಕು; ಸಂಪೂರ್ಣ ದೃಷ್ಟಿ ಕಳೆದುಕೊಂಡ 10 ಸೋಂಕಿತರು

ಹುಬ್ಬಳ್ಳಿ: ಕೊರೊನಾ ಎರಡನೇ ಅಲೆ ಭೀಕರತೆಯಲ್ಲಿ ಬ್ಲಾಕ್ ಫಂಗಸ್ ಅಟ್ಟಹಾಸ ಮುಂದುವರೆದಿದ್ದು, ಕಪ್ಪು ಶಿಲೀಂದ್ರ ಸೋಂಕಿಗೆ 10 ಜನರು ಸಂಪೂರ್ಣ ದೃಷ್ಟಿಯನ್ನೇ ಕಳೆದುಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಡಿ.ಕೆ. ಶಿವಕುಮಾರ್ ಗೆ ಸಿ.ಎಂ. ಇಬ್ರಾಹಿಂ ಟಾಂಗ್, ಸಿದ್ಧರಾಮಯ್ಯ ಪರ ಬ್ಯಾಟಿಂಗ್

ಕೋವಿಡ್ ನಿಂದ ಗುಣಮುಖರಾದ ಹಲವರಲ್ಲಿ ಬ್ಲಾಕ್ ಫಂಗಸ್ ಪತ್ತೆಯಾಗುತ್ತಿದ್ದು, ಹುಬ್ಬಳ್ಳಿ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 46 ಜನರಲ್ಲಿ ಬ್ಲಾಕ್ ಫಂಗಸ್ ನಿಂದಾಗಿ ದೃಷ್ಟಿ ದೋಷ ಕಾಣಿಸಿಕೊಂಡಿದೆ. ಅವರಲ್ಲಿ ಹಲವರಿಗೆ ಶಸ್ತ್ರಚಿಕಿತ್ಸೆ ಮೂಲಕ ಗುಣಪಡಿಸಲಾಗಿದೆ. ಆದರೆ 10 ಜನರು ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

OMG: ಬರ್ತಡೇ ಪಾರ್ಟಿಗೆ ಸಿಂಹದೊಂದಿಗೆ ಬಂದ ಯುವತಿ

ರಾಜ್ಯದಲ್ಲಿ ಕೊರೊನಾ ಆರ್ಭಟದ ಬಳಿಕ ಆರಂಭವಾಗುತ್ತಿರುವ ಆರೋಗ್ಯ ಸಮಸ್ಯೆಗಳಿಂದಾಗಿ ಜನರು ತತ್ತರಿಸಿ ಹೋಗುತ್ತಿದ್ದು, ಬ್ಲಾಕ್ ಫಂಗಸ್ ಹೆಮ್ಮಾರಿ ಜೀವವನ್ನೇ ಹಿಂಡುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...