alex Certify ‘ಭಜರಂಗಿ 2’ ಚಿತ್ರದ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಭಜರಂಗಿ 2’ ಚಿತ್ರದ ಟೀಸರ್ ರಿಲೀಸ್

ಇಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ 59ನೇ ಹುಟ್ಟುಹಬ್ಬವಾಗಿದ್ದು ಅವರ ಅಭಿಮಾನಿಗಳಿಂದ ಹಾಗೂ ಸಿನಿಮಾ ಕಲಾವಿದರಿಂದ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಶಿವರಾಜ್ ಕುಮಾರ್ ನಟನೆಯ ಬಹು ನಿರೀಕ್ಷೆಯ ‘ಭಜರಂಗಿ 2’ ಚಿತ್ರದ ಟೀಸರ್ ಅನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ.

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

ಈ ಟೀಸರ್ ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದುಕೊಂಡಿದ್ದು, ನೋಡುಗರಿಂದ ಉತ್ತಮ ಪ್ರತಿಕ್ರಿಯೆಗಳು ದೊರೆತಿವೆ. ಎ ಹರ್ಷ ನಿರ್ದೇಶನದ ಈ ಚಿತ್ರದಲ್ಲಿ ಶಿವರಾಜ್ ಕುಮಾರ್ ಗೆ ಜೋಡಿಯಾಗಿ ಭಾವನಾ ಅಭಿನಯಿಸಿದ್ದಾರೆ. ಜಯಣ್ಣ – ಭೋಗೇಂದ್ರ ಈ ಸಿನಿಮಾ ನಿರ್ಮಾಣ ಮಾಡಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...