alex Certify ಭಾರತ ಹಾಗೂ ಬಾಂಗ್ಲಾ ನಡುವಣ ಮೊದಲ ಏಕದಿನ ಪಂದ್ಯ ಟಾಸ್ಕ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿದ ಬಾಂಗ್ಲಾದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತ ಹಾಗೂ ಬಾಂಗ್ಲಾ ನಡುವಣ ಮೊದಲ ಏಕದಿನ ಪಂದ್ಯ ಟಾಸ್ಕ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿದ ಬಾಂಗ್ಲಾದೇಶ

ಭಾರತ ಹಾಗೂ ಬಾಂಗ್ಲಾದೇಶ ನಡುವಣ ಏಕದಿನ ಸರಣಿ ಆರಂಭವಾಗಿದ್ದು, ಇಂದು ಢಾಕಾದಲ್ಲಿ ನಡೆಯುತ್ತಿರುವ ಮೊದಲನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡದ ನಾಯಕ ಲಿಟಲ್ ದಾಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದ್ದಾರೆ. ಐಸಿಸಿ ಏಕದಿನ ರ್ಯಾಂಕಿಂಗ್ ನಲ್ಲಿ ಭಾರತ ತಂಡ 4 ನೇ ಸ್ಥಾನದಲ್ಲಿದ್ದರೇ ಬಾಂಗ್ಲಾದೇಶ 7 ನೇ ಸ್ಥಾನದಲ್ಲಿದೆ

ಭಾರತ ತಂಡದಲ್ಲಿ ಐಪಿಎಲ್ ನ ಸ್ಟಾರ್ ಬೌಲರ್ ಗಳಾದ ಉಮ್ರಾನ್ ಮಲ್ಲಿಕ್ ಹಾಗೂ ಕುಲ್ದೀಪ್ ಸೇನ್ ಗೆ ಇಂದು ಅವಕಾಶ ಸಿಕ್ಕಿದೆ. ಟಿ20 ವಿಶ್ವಕಪ್ ನಲ್ಲಿ ಭಾರತ ಹಾಗೂ ಬಾಂಗ್ಲಾ ನಡುವಿನ ಪಂದ್ಯ ಸಾಕಷ್ಟು ರೋಚಕತೆಯಿಂದ ಕೂಡಿತ್ತು. ಇದೀಗ ಏಕದಿನ ಸರಣಿಯಲ್ಲಿ ಅದೇ ರೀತಿಯ ರೋಮಾಂಚನಕಾರಿ ಪಂದ್ಯಗಳನ್ನು ಇದೀಗ ಮತ್ತೊಮ್ಮೆ ನೋಡಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...