alex Certify ಭಾರಿ ಮಳೆಗೆ ಕುಸಿದ ಮನೆ ಗೋಡೆ; ಒಂದೇ ಕುಟುಂಬದ 9 ಜನರ ದುರ್ಮರಣ; ಮೃತ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರಿ ಮಳೆಗೆ ಕುಸಿದ ಮನೆ ಗೋಡೆ; ಒಂದೇ ಕುಟುಂಬದ 9 ಜನರ ದುರ್ಮರಣ; ಮೃತ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

tamil nadu news house collapsed due to heavy rain 9 people including 4  children died amh | Tamil Nadu Rain: तमिलनाडु में भारी बारिश का कहर, गिरा  घर, 4 बच्चों समेत 9 लोगों की मौतಚೆನ್ನೈ: ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮಳೆಯ ಅವಾಂತರದಿಂದಾಗಿ ಮನೆ ಗೋಡೆ ಕುಸಿದು ಬಿದ್ದು ಒಂದೇ ಕುಟುಂಬದ 9 ಜನ ಸಾವನ್ನಪ್ಪಿರುವ ಘಟನೆ ವೆಲ್ಲೂರು ಜಿಲ್ಲೆಯ ಪೆರ್ನಂಪಟ್ಟು ಪ್ರದೇಶದಲ್ಲಿ ನಡೆದಿದೆ.

ಮನೆ ಗೋಡೆ ಕುಸಿದ ಪರಿಣಾಮ ನಾಲ್ವರು ಮಹಿಳೆಯರು, ನಾಲ್ವರು ಮಕ್ಕಳು ಹಾಗೂ ಓರ್ವ ಪುರುಷ ಸೇರಿದಂತೆ ಒಂದೇ ಕುಟುಂಬದ 9 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ದುರಂತಕ್ಕೆ ಸಂಬಂಧಿಸಿದಂತೆ ಸಂತಾಪ ಸೂಚಿಸಿರುವ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಮೃತರ ಸಂಬಂಧಿಕರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ 50 ಸಾವಿರ ಪರಿಹಾರ ಘೋಷಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...