alex Certify ಭಾರಿ ಮಳೆಗೆ ಮನೆಗೆ ನುಗ್ಗಿದ ನೀರು; ಸ್ಥಳಕ್ಕೆ ಕಾಂತೇಶ್ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರಿ ಮಳೆಗೆ ಮನೆಗೆ ನುಗ್ಗಿದ ನೀರು; ಸ್ಥಳಕ್ಕೆ ಕಾಂತೇಶ್ ಭೇಟಿ

ಶಿವಮೊಗ್ಗ: ಬಾಪೂಜಿನಗರದ 7ನೇ ತಿರುವಿನಲ್ಲಿ ನಿನ್ನೆ ಸುರಿದ ಭಾರಿ ಮಳೆಗೆ ಮನೆಗೆ ನೀರು ನುಗ್ಗಿ ಹಾನಿಯಾಗಿದ್ದು, ಸ್ಥಳಕ್ಕೆ ಸೂಡಾ ಅಧ್ಯಕ್ಷ ಎನ್.ಜೆ. ನಾಗರಾಜ್, ಜಿಪಂ ಮಾಜಿ ಸದಸ್ಯ ಕೆ.ಇ. ಕಾಂತೇಶ್, ಪಾಲಿಕೆ ಸದಸ್ಯೆ ಸುರೇಖಾ ಮುರಳೀಧರ್ ಹಾಗೂ ಪಾಲಿಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚರಂಡಿಗಳನ್ನು ಸ್ವಚ್ಛಗೊಳಿಸಿ ಸರಾಗವಾಗಿ ನೀರು ಹರಿಯಲು ಕ್ರಮ ಕೈಗೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...