alex Certify ಭೀಕರ ಕಾರು ಅಪಘಾತ; ಹಿರಿಯ ನಟ ಶಿವರಾಮ್ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಕರ ಕಾರು ಅಪಘಾತ; ಹಿರಿಯ ನಟ ಶಿವರಾಮ್ ಸ್ಥಿತಿ ಗಂಭೀರ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಮ್ ಅವರ ಕಾರು ಅಪಘಾತಕ್ಕೀಡಾಗಿದ್ದು, ಗಾಯಗೊಂಡಿರುವ ಹಿರಿಯ ನಟನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಮೂರು ದಿನಗಳ ಹಿಂದೆಯೇ ನಟ ಶಿವರಾಮ್ ಅವರ ಕಾರು ಅಪಘಾತಕ್ಕೀಡಾಗಿದ್ದು, ಹೊಸಕೆರೆ ಹಳ್ಳಿ ಬಳಿಯ ಖಾಸಗಿ ಆಸ್ಪತ್ರೆಗೆ ಶಿವರಾಮ್ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದ ಶಿವರಾಮ್ ಡಿಸ್ಚಾರ್ಜ್ ಆಗಿದ್ದರು. ಆದರೆ ಮನೆಗೆ ಮರಳಿದ ಬಳಿಕ ಮತ್ತೆ ಅವರ ಸ್ಥಿತಿ ಗಂಭೀರವಾಗಿದೆ.

ಲಿಂಗ ಬದಲಾವಣೆ ಶಸ್ತ್ರ ಚಿಕಿತ್ಸೆಗೆ ಮುಂದಾದ ಮಹಿಳಾ ಪೇದೆ

ಪ್ರಸ್ತುತ ಖಾಸಗಿ ಆಸ್ಪತ್ರೆಗೆ ಶಿವರಾಮ್ ಅವರನ್ನು ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...