alex Certify ಭೀಕರ ರಸ್ತೆ ಅಪಘಾತ; ಆಟೋ ಚಾಲಕ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಕರ ರಸ್ತೆ ಅಪಘಾತ; ಆಟೋ ಚಾಲಕ ಸ್ಥಳದಲ್ಲೇ ದುರ್ಮರಣ

ಹಾಸನ: ಕಾರು ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸಿಪುರದಲ್ಲಿ ನಡೆದಿದೆ.

ವೇಗವಾಗಿ ಬಂದ ಕಾರು ಆಟೋಗೆ ಡಿಕ್ಕಿ ಹೊಡೆದಿದ್ದು, ದುರ್ಘಟನೆಯಲ್ಲಿ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ದುರ್ದೈವಿ ಹೊಳೆ ನರಸಿಪುರದ ಬೈಚನಹಳ್ಳಿ ಗ್ರಾಮದ ನಿವಾಸಿ ಎನ್ನಲಾಗಿದೆ.

ಹೊಸ ಕಾರು ಖರೀದಿಸಿದ್ದೀರಾ…? ಈ ಐದು ಅಂಶಗಳ ಬಗ್ಗೆ ಅರಿವಿರಲಿ

ಸ್ಥಳಕ್ಕೆ ಹೊಳೆನರಸಿಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...