ಮಂಗಳೂರು: ಮಂಗಳೂರಿನಲ್ಲಿ ಎರಡು ಗ್ಯಾಂಗ್ ಗಳ ನಡುವೆ ಗ್ಯಾಂಗ್ ವಾರ್ ನಡೆದಿದ್ದು, ತಲ್ವಾರ್ ಹಿಡಿದು ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.
ಮಂಗಳೂರಿನ ಬರ್ಕೆ ಬಳಿ ಎರಡು ಗುಂಪುಗಳು ತಲ್ವಾರ್ ಹಿಡಿದು ಹೊಡೆದಾಡಿಕೊಂಡಿದ್ದಾರೆ. ಹೊಡೆದಾಟದಲ್ಲಿ ಶ್ರವಣ್ ಎಂಬಾತನಿಗೆ ಗಂಭೀರವಾಗಿ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂಧನ ದರ ಏರಿಕೆ ಮಧ್ಯೆ ತಮಾಷೆಗೆ ಕಾರಣವಾಗಿದೆ IOCL ನ ಈ ಜಾಹೀರಾತು
ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.