alex Certify ಮಕ್ಕಳಿಗೆ ವಿಷ ನೀಡಿ ಆತ್ಮಹತ್ಯೆಗೆ ಯತ್ನಿಸಿದ ದಂಪತಿ; ಬಾಲಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳಿಗೆ ವಿಷ ನೀಡಿ ಆತ್ಮಹತ್ಯೆಗೆ ಯತ್ನಿಸಿದ ದಂಪತಿ; ಬಾಲಕ ಸಾವು

ಚಿಕ್ಕಬಳ್ಳಾಪುರ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಮತ್ತೊಂದು ಘಟನೆ ನಡೆದಿದ್ದು, ದಂಪತಿ ಹೆತ್ತ ಮಕ್ಕಳಿಗೆ ವಿಷ ನೀಡಿ ಆತ್ಮಹತ್ಯೆಗೆ ಮುಂದಾಗಿದ್ದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ನಾರಾಯಣಹಳ್ಳಿಯಲ್ಲಿ ನಡೆದಿದೆ.

ಮಂಜುನಾಥ್ (45) ಹಾಗೂ ಹನುಮಕ್ಕ (35) ದಂಪತಿ ತಮ್ಮ ಇಬ್ಬರು ಮಕ್ಕಳಾದ 20 ವರ್ಷದ ಮುನಿರಾಜು ಹಾಗೂ 14 ವರ್ಷದ ಮುರಳಿ ಎಂಬುವವರಿಗೆ ವಿಷವುಣಿಸಿ ತಾವೂ ವಿಷ ಸೇವಿಸಿದ್ದಾರೆ. ತೀವ್ರವಾಗಿ ಅಸ್ವಸ್ಥರಾಗಿದ್ದ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬುರ್ಜ್ ಖಲೀಫಾ ಕಟ್ಟಡದ ಮೇಲೆ ’83’ರ ಝಲಕ್ ಬಿತ್ತರಿಸಿದ ಚಿತ್ರತಂಡ

ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಮುರಳಿ ಮೃತಪಟ್ಟಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...