alex Certify ಮಕ್ಕಳ ಬಿಸಿಯೂಟದ ಹಣದಲ್ಲೂ ಗೋಲ್ ಮಾಲ್; ಮುಖ್ಯ ಶಿಕ್ಷಕಿ ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳ ಬಿಸಿಯೂಟದ ಹಣದಲ್ಲೂ ಗೋಲ್ ಮಾಲ್; ಮುಖ್ಯ ಶಿಕ್ಷಕಿ ಸಸ್ಪೆಂಡ್

ಮೈಸೂರು: ಮಕ್ಕಳ ಬಿಸಿಯೂಟ ಹಣವನ್ನು ದುರುಪಯೋಗ ಮಾಡಿಕೊಂಡ ಆರೋಪದಲ್ಲಿ ಪ್ರೌಢಶಾಲಾ ಪ್ರಭಾರ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿರುವ ಘಟನೆ ಮಂಡ್ಯದ ಹುಣಸೂರಿನಲ್ಲಿ ನಡೆದಿದೆ.

ಇಲ್ಲಿನ ಹನಗೋಡು ಪ್ರೌಢಶಾಲೆ ಮಕ್ಕಳ ಬಿಸಿಯೂಟದ 4.42 ಲಕ್ಷ ರೂಪಾಯಿ ಹಣ ದುರುಪಯೋಗ ಪಡಿಸಿಕೊಂಡ ಆರೋಪದಡಿ ಮುಖ್ಯ ಶಿಕ್ಷಕಿ ಎಸ್.ಅಂಜಲಿ ಮಾರೀಸ್ ಅವರನ್ನು ಅಮಾನತುಗೊಳಿಸಿ ಡಿಡಿಪಿಐ ರಾಮಚಂದ್ರೇರಾಜೇ ಅರಸ್ ಆದೇಶ ಹೊರಡಿಸಿದ್ದಾರೆ.

BIG NEWS: ವಿ.ಹೆಚ್.ಪಿ.ಯಿಂದ ಶ್ರೀರಂಗಪಟ್ಟಣ ಚಲೋ; ನಿಷೇಧಾಜ್ಞೆ ಉಲ್ಲಂಘಿಸಿದರೆ ಕಾನೂನು ಕ್ರಮ; ಎಸ್ ಪಿ ಎಚ್ಚರಿಕೆ

ಶಿಕ್ಷಣಾಧಿಕಾರಿಗಳು ತನಿಖೆ ನಡೆಸಿದ ಸಂದರ್ಭದಲ್ಲಿ ಹಣ ದುರುಪಯೋಗ ಬೆಳಕಿಗೆ ಬಂದಿದ್ದು, ವಿಚಾರಣೆ ನಡೆಸಿದಾಗ ಮುಖ್ಯ ಶಿಕ್ಷಕಿ ತಪ್ಪೊಪ್ಪಿಕೊಂಡಿದ್ದಾರೆ. ಅಲ್ಲದೇ ಹಣ ವಾಪಸ್ ಕೊಡುವುದಾಗಿಯೂ ತಪ್ಪೊಪ್ಪಿಗೆ ಪತ್ರದಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...