alex Certify ಮಗನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಮಹೇಶ್ ಬಾಬು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಗನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಮಹೇಶ್ ಬಾಬು

ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಪುತ್ರ ಗೌತಮ್ ಇಂದು 15ನೇ ವಸಂತಕ್ಕೆ ಕಾಲಿಟ್ಟಿದ್ದು ಮಹೇಶ್ ಬಾಬು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ತಮ್ಮ ಪುತ್ರನೊಂದಿಗಿನ ಸುಂದರವಾದ ಫೋಟೊವೊಂದನ್ನು ಹಂಚಿಕೊಳ್ಳುವ ಮೂಲಕ ಶುಭಾಶಯ ತಿಳಿಸಿದ್ದಾರೆ‌, ‘ಹುಟ್ಟುಹಬ್ಬದ ಶುಭಾಶಯಗಳು ಗೌತಮ್ ನೀನು ಬೆಳೆಯುತ್ತಿರುವುದನ್ನು ನೋಡುವುದು ನನ್ನ ಅತ್ಯಂತ ಸಂತೋಷವಾಗಿದೆ ಎಂದು ಮಹೇಶ್ ಬಾಬು ಇನ್ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.

ಇಂದು ‘ಸೀಟಿ ಮಾರ್’ ಚಿತ್ರದ ಟ್ರೈಲರ್ ರಿಲೀಸ್

ಸಿನಿಮಾ ವಿಚಾರಕ್ಕೆ ಬಂದರೆ ಮಹೇಶ್ ಬಾಬು ನಟನೆಯ ‘ಸರ್ಕಾರು ವಾರಿಪಾಟ’ ಚಿತ್ರ ಮುಂದಿನ ವರ್ಷ ಜನವರಿ 13ರಂದು ಬಿಡುಗಡೆಯಾಗಲಿದೆ ಈ ಸಿನಿಮಾ ಟೀಸರ್ ಈಗಾಗಲೇ ಯುಟ್ಯೂಬ್ ನಲ್ಲಿ ಸಾಕಷ್ಟು ಸದ್ದು ಮಾಡಿದೆ. ಪರಶುರಾಮ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು ಕೀರ್ತಿ ಸುರೇಶ್ ಈ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...