alex Certify ಮಗಳನ್ನು ಕಾಲೇಜಿಗೆ ಸೇರಿಸಲು ಹೋಗುವಾಗಲೇ ಅಪಘಾತ; ಬೈಕ್ ಸವಾರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಗಳನ್ನು ಕಾಲೇಜಿಗೆ ಸೇರಿಸಲು ಹೋಗುವಾಗಲೇ ಅಪಘಾತ; ಬೈಕ್ ಸವಾರ ಸಾವು

ವ್ಯಕ್ತಿಯೊಬ್ಬರು ತಮ್ಮ ಮಗಳನ್ನು ಕಾಲೇಜಿಗೆ ಸೇರಿಸಲು ಹೋಗುವಾಗಲೇ ಸಂಭವಿಸಿದ ಅಪಘಾತದಲ್ಲಿ  ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿ ನಡೆದಿದೆ.

ದುರ್ದೈವಿಯಾಗಿದ್ದು, ಇವರು ಬೈಕಿನಲ್ಲಿ ಸಾಗುತ್ತಿದ್ದಾಗ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜು ಮುಂಭಾಗ ಟಿಪ್ಪರ್ ಲಾರಿ ಹಿಂದಿನಿಂದ ಗುದ್ದಿದೆ.

ಇದರ ಪರಿಣಾಮ ಅವರ ತಲೆಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಫಲಕಾರಿಯಾಗಿದೆ ಸಾವಿಗೀಡಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...