alex Certify ಮಗುವಿನೊಂದಿಗೆ ಕಲ್ಯಾಣಿಗೆ ಹಾರಿದ ತಾಯಿ; ಆತ್ಮಹತ್ಯೆ ಶಂಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಗುವಿನೊಂದಿಗೆ ಕಲ್ಯಾಣಿಗೆ ಹಾರಿದ ತಾಯಿ; ಆತ್ಮಹತ್ಯೆ ಶಂಕೆ

ರಾಮನಗರ: ಕಲ್ಯಾಣಿಗೆ ಬಿದ್ದ ತಾಯಿ-ಮಗು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ರಾಮನಗರ ಜಿಲ್ಲೆ ಗುಂಡಯ್ಯನ ಕಲ್ಯಾಣಿಯಲ್ಲಿ ನಡೆದಿದೆ.

ಮಹಿಳೆ ತನ್ನ ಮಗುವಿನೊಂದಿಗೆ ಕಲ್ಯಾಣಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿ ತನ್ನ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

SHOCKING NEWS: ಕಾರಿನ ಮೇಲೆ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...