alex Certify ಮಡಿಕೇರಿಯಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ: ಕಾರಣ ನಿಗೂಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಡಿಕೇರಿಯಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ: ಕಾರಣ ನಿಗೂಢ

ಮಡಿಕೇರಿ : ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ (suicide) ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣದಲ್ಲಿ ನಡೆದಿದೆ.

ಮೃತ ಯುವತಿಯನ್ನು ದೀಕ್ಷಿತಾ (21) ಎಂದು ಗುರುತಿಸಲಾಗಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಆತ್ಮಹತ್ಯೆ(private company)
ಮಾಡಿಕೊಂಡಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಘಟನೆ ಸಂಬಂಧ ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ಆತ್ಮಹತ್ಗೆಗೆ ಕಾರಣ ನಿಗೂಢವಾಗಿದ್ದು, ಪೊಲೀಸ್ ತನಿಖೆಯಿಂದಲೇ (police investigation) ನಿಜಾಂಶ ಹೊರಬರಬೇಕಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...