alex Certify ಮತದಾನದ ವೇಳೆ ಮತ ಕೇಂದ್ರಗಳಲ್ಲಿ ಮರೆ ಮಾಡಬೇಕಿದೆ ಪೊರಕೆ…..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತದಾನದ ವೇಳೆ ಮತ ಕೇಂದ್ರಗಳಲ್ಲಿ ಮರೆ ಮಾಡಬೇಕಿದೆ ಪೊರಕೆ…..!

ವಿಧಾನಸಭಾ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು, ಮತದಾರರ ಮನವೊಲಿಸಲು ಅಭ್ಯರ್ಥಿಗಳು ಮತದಾನಕ್ಕೂ ಮುನ್ನ ಅಂತಿಮ ಕಸರತ್ತು ನಡೆಸುತ್ತಿದ್ದಾರೆ. ಬೆಳಗ್ಗೆ ಏಳು ಗಂಟೆಯಿಂದ ಮತದಾನ ಆರಂಭವಾಗಿದ್ದು ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ.

ಮತದಾನ ಸಂದರ್ಭದಲ್ಲಿ ಮತದಾರರಿಗೆ ಯಾವುದೆ ಆಮಿಷ ಒಡ್ಡದಂತೆ ಹಾಗೂ ಮತ ಕೇಂದ್ರಗಳ ಬಳಿ ತುಂಬಾ ಚಿಹ್ನೆಗಳನ್ನು ಪ್ರದರ್ಶಿಸದಂತೆ ನಿರ್ಬಂಧ ಹೇರಲಾಗಿದ್ದು, ಈಗಾಗಲೇ ಫ್ಲೆಕ್ಸ್ ಗಳನ್ನು ತೆರವುಗೊಳಿಸಲಾಗಿದೆ.

ಇದರ ಮಧ್ಯೆ ಆಮ್ ಆದ್ಮಿ ಪಕ್ಷದ ಚಿಹ್ನೆ ಪೊರಕೆಯಾಗಿದ್ದು, ಮತ ಕೇಂದ್ರಗಳಲ್ಲಿ ಇದನ್ನು ಅಡಗಿಸಿಡಬೇಕಾದ ಅನಿವಾರ್ಯತೆ ಎದುರಾಗಿದೆ. ಸ್ವಚ್ಛತೆಗೆ ಪೊರಕೆ ಅತ್ಯಂತ ಪ್ರಮುಖ ಸಾಧನವಾಗಿದ್ದು, ಮತ ಕೇಂದ್ರಗಳನ್ನು ಗುಡಿಸಿದ ಬಳಿಕ ಇದನ್ನು ಮರೆ ಮಾಡಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...