alex Certify ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ; ಇಬ್ಬರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ; ಇಬ್ಬರು ಅರೆಸ್ಟ್

ಮಂಗಳೂರು: ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಗ್ಯಕರವಾದ ಕ್ಯಾರೆಟ್ ಕೇಕ್ ಮಾಡುವ ವಿಧಾನ

ಸಮಿತ್ ರಾಜ್ ಹಾಗೂ ಸಂದೀಪ್ ಪೂಜಾರಿ ಬಂಧಿತರು. ದಂಪತಿ ಇಬ್ಬರು ಕಾರಿನಲ್ಲಿ ಯುವತಿಯರನ್ನು ಕರೆದೊಯ್ಯುತ್ತಿದ್ದರು ಎಂಬ ಆರೋಪದ ಮೇರೆಗೆ ಕಾರನ್ನು ಅಡ್ಡಗಟ್ಟಿದ ಇಬ್ಬರು ಯುವಕರು, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ಮೂಡಬಿದರೆ ಠಾಣೆಯಲ್ಲಿ ದೂರು ನೀಡಲಾಗಿತ್ತು.

ಇದೀಗ ಈ ಪ್ರಕರಣ ಸಂಬಂಧ ಮೂಡಬಿದರೆ ಠಾಣೆ ಪೊಲಿಸರು ಇಬ್ಬರನ್ನು ವಶಕ್ಕೆ ಪಡೆದಿದ್ದು, ಐಪಿಸಿ ಸೆಕ್ಷನ್ 354, 153A, 504, 506 ಅಡಿ ಕೇಸ್ ದಾಖಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...