alex Certify ಮತ್ತೊಂದು ವಿಷ ಅನಿಲ ಸೋರಿಕೆ ದುರಂತ; 30ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಂದು ವಿಷ ಅನಿಲ ಸೋರಿಕೆ ದುರಂತ; 30ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥ

ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಮತ್ತೊಂದು ವಿಷ ಅನಿಲ ಸೋರಿಕೆ ದುರಂತ ನಡೆದಿದೆ. ವಿಷಾನಿಲ ಸೋರಿಕೆಯಾಗಿ 30 ಕಾರ್ಮಿಕರು ಅಸ್ವಸ್ಥರಾಗಿರುವ ಘಟನೆ ವಿಶಾಖಪಟ್ಟಣಂ ನಲ್ಲಿ ನಡೆದಿದೆ.

ವಿಶಾಖಪಟ್ಟಣಂ ನ ಪೋರಸ್ ಲ್ಯಾಬೊರೇಟರೀಸ್ ಪ್ರೈವೆಟ್ ಲಿಮಿಟೆಡ್ ನಲ್ಲಿ ಈ ಘಟನೆ ನಡೆದಿದೆ. ವಿಷ ಅನಿಲ ಸೋರಿಕೆಯಿಂದ 30 ಕಾರ್ಮಿಕರು ಅಸ್ವಸ್ಥಗೊಂಡಿದ್ದು, ಅಸ್ವಸ್ಥ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...