alex Certify ಮದುವೆಗಾಗಿ ತಮಿಳುನಾಡಿಗೆ ತೆರಳಿದ್ದ 35 ಮಂದಿಗೆ ಕೊರೊನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆಗಾಗಿ ತಮಿಳುನಾಡಿಗೆ ತೆರಳಿದ್ದ 35 ಮಂದಿಗೆ ಕೊರೊನಾ

ಸಂಬಂಧಿಕರ ಮದುವೆಗೆಂದು ತಮಿಳುನಾಡಿಗೆ ತೆರಳಿದ್ದ 35 ಮಂದಿಗೆ ಕೊರೊನಾ ಸೋಂಕು ತಗುಲಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕೌದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಂಜಿ ದೊಡ್ಡಿಹಳ್ಳಿಯಲ್ಲಿ ನಡೆದಿದೆ.

ಗ್ರಾಮದ ನೂರಕ್ಕೂ ಅಧಿಕ ಮಂದಿ ವಾರದ ಹಿಂದೆ ಸಂಬಂಧಿಕರ ಮದುವೆಗೆಂದು ತಮಿಳುನಾಡಿಗೆ ತೆರಳಿದ್ದರೆಂದು ಹೇಳಲಾಗಿದ್ದು, ಈ ಪೈಕಿ 35 ಮಂದಿಗೆ ಸೋಂಕು ತಗುಲಿರುವುದು ಗಂಟಲು ದ್ರವ ಪರೀಕ್ಷೆಯಿಂದ ತಿಳಿದುಬಂದಿದೆ.

ಕೇರಳಕ್ಕೆ ಕಾಲಿಟ್ಟಿದೆಯಾ ಕೊರೊನಾ 3 ನೇ ಅಲೆ…? ಕಳವಳಕ್ಕೆ ಕಾರಣವಾಗಿದೆ ಪ್ರತಿನಿತ್ಯ ಏರಿಕೆಯಾಗುತ್ತಿರುವ ಸೋಂಕಿತರ ಸಂಖ್ಯೆ

ಈ ಹಿನ್ನಲೆಯಲ್ಲಿ ಎಂಜಿ ದೊಡ್ಡಿ ಗ್ರಾಮವನ್ನು ಕಂಟೈನ್ಮೆಂಟ್ ವಲಯ ಎಂದು ಗುರುತಿಸಲಾಗಿದ್ದು, ಸೋಂಕಿಗೊಳಗಾದ 35 ಮಂದಿಯನ್ನು ಜಿಲ್ಲಾ ಕೋವಿಡ್ ಕೇಂದ್ರಕ್ಕೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...