alex Certify ಮದುವೆ ಸಿದ್ದತೆಯಲ್ಲಿರುವ ಹುಡುಗಿ ಸೌಂದರ್ಯ ವೃದ್ಧಿಸಿಕೊಳ್ಳಲು ಬಳಸಿ ಈ ಹೂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆ ಸಿದ್ದತೆಯಲ್ಲಿರುವ ಹುಡುಗಿ ಸೌಂದರ್ಯ ವೃದ್ಧಿಸಿಕೊಳ್ಳಲು ಬಳಸಿ ಈ ಹೂ

ಮದುವೆಯ ದಿನದಂದು ತಾನು ಸುಂದರವಾಗಿ ಕಾಣಬೇಕೆಂಬ ಬಯಕೆ ಎಲ್ಲಾ ಹೆಣ್ಣು ಮಕ್ಕಳಿಗಿರುತ್ತದೆ. ಅದಕ್ಕಾಗಿ ಕೆಮಿಕಲ್ ಯುಕ್ತ ಕ್ರೀಂಗಳನ್ನು ಬಳಸುವ ಬದಲು ಈ ಹೂಗಳನ್ನು ಬಳಸಿ ನಿಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಿ.

* ಲ್ಯಾವೆಂಡರ್ ಹೂ : ನಿಮ್ಮ ಚರ್ಮ ಕಾಂತಿಯುತವಾಗಿ ಕಾಣಲು ಈ ಹೂಗಳಿಂದ ಫೇಸ್ ಪ್ಯಾಕ್ ತಯಾರಿಸಿ ಬಳಸಿ ಮತ್ತು ಇದರ ತೈಲವನ್ನು ಕೂದಲಿಗೆ ಬಳಸಿದರೆ ಹೊಳೆಯುವ ಕೂದಲು ನಿಮ್ಮದಾಗುತ್ತದೆ.

* ಗುಲಾಬಿ ಹೂ : ಚರ್ಮದ ಸೌಂದರ್ಯ ಹೆಚ್ಚಿಸಲು ಗುಲಾಬಿ ಹೂವಿನ ದಳಗಳಿಂದ ಫೇಸ್ ಪ್ಯಾಕ್ ತಯಾರಿಸಿ ಬಳಸಿ. ಇಲ್ಲವಾದರೆ ರೋಸ್ ವಾಟರ್ ಕೂಡ ಬಳಸಬಹುದು.

* ಕ್ಯಾಮೊಮೈಲ್ ಹೂ : ಇದರಿಂದ ಚಹಾ ತಯಾರಿಸಿ ಅಥವಾ ಇದರ ಎಲೆಗಳಿಂದ ಪೇಸ್ಟ್ ತಯಾರಿಸಿ ಮುಖ ಮತ್ತು ಕೂದಲಿಗೆ ಹಚ್ಚಿದರೆ ಚರ್ಮ ಮತ್ತು ಕೂದಲಿನ ಸೌಂದರ್ಯ ವೃದ್ಧಿಸುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...