alex Certify ಮದ್ಯ ಸೇವಿಸಿ ಶಾಲೆಗೆ ಬಂದ ಶಿಕ್ಷಕನಿಗೆ ಗ್ರಾಮಸ್ಥರ ತರಾಟೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯ ಸೇವಿಸಿ ಶಾಲೆಗೆ ಬಂದ ಶಿಕ್ಷಕನಿಗೆ ಗ್ರಾಮಸ್ಥರ ತರಾಟೆ

ಮದ್ಯ ಸೇವಿಸಿ ಶಾಲೆಗೆ ಬಂದ ದೈಹಿಕ ಶಿಕ್ಷಕನಿಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ತಾಲೂಕಿನ ಕನ್ನೂರು ಬಾಲಕಿಯರ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದ ಬಿ.ಎಸ್. ರಾಥೋಡ್, ಮದ್ಯ ಸೇವಿಸಿ ಶಾಲೆಗೆ ಬಂದಿದ್ದು, ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ.

ಬಳಿಕ ಈ ದೈಹಿಕ ಶಿಕ್ಷಕನನ್ನು ಅಮಾನತುಗೊಳಿಸಿ ಇಲ್ಲವೇ ಬೇರೆಡೆ ವರ್ಗಾವಣೆ ಮಾಡಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...