alex Certify ಮನೆಯನ್ನು ವೈರಾಣುಗಳಿಂದ ಮುಕ್ತಗೊಳಿಸಲು ಈ ಎಸೆನ್ಷಿಯಲ್ ಆಯಿಲ್ ಬಳಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯನ್ನು ವೈರಾಣುಗಳಿಂದ ಮುಕ್ತಗೊಳಿಸಲು ಈ ಎಸೆನ್ಷಿಯಲ್ ಆಯಿಲ್ ಬಳಸಿ

ಎಸೆನ್ಷಿಯಲ್ ಆಯಿಲ್ ಅನ್ನು ಹೆಚ್ಚಾಗಿ ಸೌಂದರ್ಯ ವರ್ಧಕವಾಗಿ ಬಳಸುತ್ತಾರೆ. ಇದು ಚರ್ಮಕ್ಕೆ ತುಂಬಾ ಉತ್ತಮ. ಆದರೆ ಈ ಎಸೆನ್ಷಿಯಲ್ ಆಯಿಲ್ ಅನ್ನು ಬಳಸಿ ಮನೆಯನ್ನು ಕೂಡ ಸ್ವಚ್ಛಗೊಳಿಸಬಹುದು.

* ಟೀ ಟ್ರೀ ಆಯಿಲ್ ಬ್ಯಾಕ್ಟೀರಿಯಾ ವಿರೋಧಿ, ಆ್ಯಂಟಿ ವೈರಲ್ ಮತ್ತು ಶೀಲೀಂಧ್ರ ವಿರೋಧಿ ಗುಣಗಳನ್ನು ಹೊಂದಿದೆ. ಇದರಿಂದ ಮನೆಯನ್ನು ಸ್ವಚ್ಛಗೊಳಿಸಿದರೆ ಶೀತ, ಜ್ವರದಂತಹ ವೈರಾಣುಗಳಿಂದ ಮುಕ್ತರಾಗಬಹುದು.

* ಲ್ಯಾವೆಂಡರ್ ಆಯಿಲ್ ಇದು ಶಾಂತವಾದ ಪರಿಮಳವನ್ನು ಹೊಂದಿದ್ದು, ಇದು ಮನಸ್ಸು ಮತ್ತು ದೇಹಕ್ಕೆ ವಿಶ್ರಾಂತಿ ನೀಡುತ್ತದೆ. ಇದನ್ನು ಬಟ್ಟೆ ಮತ್ತು ಮನೆಯನ್ನು ಸ್ವಚ್ಛಗೊಳಸಲು ಬಳಸಬಹುದು.

* ನಿಂಬೆ ಆಯಿಲ್ ಇದು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಇದು ನೆಲದ ಮೇಲೆ ಬಿದ್ದಿರುವ ಕಲೆಗಳನ್ನು ತೆಗೆದುಹಾಕುತ್ತದೆ. ಅಡುಗೆ ಮನೆ ಸ್ವಚ್ಛಗೊಳಿಸಲು ಬಹಳ ಸಹಕಾರಿ.

* ಪೆಪ್ಪರ್ ಮೆಂಟ್ ಆಯಿಲ್ ಅನ್ನು ಕ್ಲೀನರ್ ಆಗಿ ಬಳಸಬಹುದು. ಇದು ಆ್ಯಂಟಿ ಬ್ಯಾಕ್ಟೀರಿಯಲ್ ಗುಣಗಳನ್ನು ಹೊಂದಿದ್ದು, ಮನೆಯನ್ನು ಸ್ವಚ್ಛಗೊಳಿಸಲು ಬಳಸಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...