alex Certify ಮನೆಯಲ್ಲಿಯೇ ಸುಲಭವಾಗಿ ತಯಾರಿಸಿ ಬಾಳೆಹಣ್ಣಿನ ಹೇರ್ ಜೆಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯಲ್ಲಿಯೇ ಸುಲಭವಾಗಿ ತಯಾರಿಸಿ ಬಾಳೆಹಣ್ಣಿನ ಹೇರ್ ಜೆಲ್

ಬಾಳೆಹಣ್ಣು ಆರೋಗ್ಯಕ್ಕೆ ತುಂಬಾ ಉಪಯೋಗಕಾರಿ. ಇದನ್ನು ಸೇವಿಸುವುದರಿಂದ ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದು. ಅಲ್ಲದೇ ಬಾಳೆಹಣ್ಣಿನಿಂದ ಕೂದಲಿನ ಆರೋಗ್ಯವನ್ನು ಕೂಡ ಕಾಪಾಡಬಹುದು. ಹಾಗಾಗಿ ಬಾಳೆಹಣ್ಣಿನ ಹೇರ್ ಜೆಲ್ ತಯಾರಿಸಿ ಬಳಸಿ.

1 ಬಾಳೆಹಣ್ಣು ಚೆನ್ನಾಗಿ ಮ್ಯಾಶ್ ಮಾಡಿಕೊಳ್ಳಿ. ಇದಕ್ಕೆ 1 ಚಮಚ ರೋಸ್ ವಾಟರ್ , 1 ಚಮಚ ಹರಳೆಣ್ಣೆ ಸೇರಿಸಿ ಮಿಶ್ರಣ ಮಾಡಿ. ಬಳಿಕ ಅದಕ್ಕೆ 1 ಚಮಚ ಅಲೋವೆರಾ ಜೆಲ್ ಸೇರಿಸಿ ಮಿಕ್ಸ್ ಮಾಡಿ ಸ್ಟೋರ್ ಮಾಡಿ ಫ್ರಿಜ್ ನಲ್ಲಿಡಿ. ಇದರಿಂದ ವಾರಕ್ಕೊಮ್ಮೆ ಕೂದಲಿಗೆ ಹಚ್ಚಿ ಮಸಾಜ್ ಮಾಡಿ 1 ಗಂಟೆಗಳ ಕಾಲ ಬಿಟ್ಟು ಕೂದಲನ್ನು ವಾಶ್ ಮಾಡಿ.

ಇದರಿಂದ ಕೂದಲು ಬೆಳೆಯುತ್ತದೆ. ಕೂದಲು ತೆಳುವಾಗಿದ್ದರೆ ಅದನ್ನು ದಪ್ಪವಾಗಿಸುತ್ತದೆ. ಕೂದಲನ್ನು ಮೃದುವಾಗಿ ಹೊಳೆಯುವಂತೆ ಮಾಡುತ್ತದೆ. ತಲೆಹೊಟ್ಟಿನ ಸಮಸ್ಯೆಯನ್ನು ನಿವಾರಿಸುತ್ತದೆ. ನೆತ್ತಿಯ ತುರಿಕೆಯನ್ನು ನಿವಾರಿಸುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...