alex Certify ಮನೆಯಲ್ಲಿ ಸುಖ – ಶಾಂತಿ ನೆಲೆಸಲು ʼಗೃಹಿಣಿʼಯರು ಹೀಗೆ ಮಾಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯಲ್ಲಿ ಸುಖ – ಶಾಂತಿ ನೆಲೆಸಲು ʼಗೃಹಿಣಿʼಯರು ಹೀಗೆ ಮಾಡಿ

ಮನೆಯಲ್ಲಿ ಗೃಹಿಣಿಯಾದವಳು ಒಳ್ಳೆಯ ರೀತಿಯಲ್ಲಿ ಇದ್ದರೆ ಆ ಮನೆಯಲ್ಲಿ ಸುಖ – ಶಾಂತಿ ನೆಮ್ಮದಿ ನೆಲೆಸುತ್ತದೆ ಎನ್ನುತ್ತಾರೆ. ಮನೆಯನ್ನು ಅಚ್ಚುಕಟ್ಟಾಗಿ ನಡೆಸಿಕೊಂಡು ಹೋಗುವ ಗೃಹಿಣಿಯಿದ್ದರೆ ಆ ಮನೆ ಉನ್ನತಿಯಾಗುತ್ತದೆ. ಹಾಗಾಗಿ ಈ ಒಂದು ವಸ್ತುವನ್ನು ಗೃಹಿಣಿಯರು ಸದಾ ಕಾಲಿಗೆ ಧರಿಸಿದರೆ ಆ ಮನೆಗೆ ಶುಭವಾಗುತ್ತದೆ.

ಬೆಳ್ಳಿಯ ಕಾಲ್ಗೆಜ್ಜೆಯನ್ನು ಗೃಹಿಣಿಯರು ಹಾಕಿಕೊಳ್ಳಬೇಕಂತೆ. ಇದರಿಂದ ಆ ಮನೆಯಲ್ಲಿ ನೆಮ್ಮದಿ ಇರುತ್ತದೆಯಂತೆ. ಹಾಗೇ ಮನೆ ತುಂಬಾ ಕೇಳುವ ಆ ಗೆಜ್ಜೆಯ ಸದ್ದಿನಿಂದ ಮನಸ್ಸು ಪ್ರಶಾಂತವಾಗುತ್ತದೆಯಂತೆ.

ಬೆಳ್ಳಿಯು ದೇಹದ ಉಷ್ಣಾಂಶವನ್ನು ಸಮತೋಲನದಲ್ಲಿರಿಸುತ್ತದೆಯಂತೆ. ಒಟ್ಟಾರೆ ದೇಹಕ್ಕೂ ಒಳ್ಳೆಯದು ಮನೆಯ ನೆಮ್ಮದಿಗೂ ಈ ಬೆಳ್ಳಿ ಒಳ್ಳೆಯದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...