alex Certify ಮನೆಯಲ್ಲೇ ಸುಲಭವಾಗಿ ಮಾಡಿ ಪೆಡಿಕ್ಯೂರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯಲ್ಲೇ ಸುಲಭವಾಗಿ ಮಾಡಿ ಪೆಡಿಕ್ಯೂರ್

 

ಪಾದಗಳನ್ನು ಸುಂದರಗೊಳಿಸುವ ಪ್ರಕ್ರಿಯೆಯನ್ನು ಪೆಡಿಕ್ಯೂರ್ ಎನ್ನಲಾಗುತ್ತದೆ. ಮನೆಯಲ್ಲಿಯೇ ಸುಲಭವಾಗಿ ಪೆಡಿಕ್ಯೂರ್ ಮಾಡಿಕೊಳ್ಳಬಹುದು. ಇದರಲ್ಲಿ ಪಾದಗಳನ್ನು ಸ್ವಚ್ಛ ಗೊಳಿಸಲಾಗುತ್ತದೆ. ಪಾದಗಳ ಸತ್ತ ಚರ್ಮದ ಕೋಶಗಳನ್ನು ತೆಗೆದು ಹಾಕಲಾಗುತ್ತದೆ. ಉಗುರುಗಳ ಸೌಂದರ್ಯ ಹೆಚ್ಚಿಸಲಾಗುತ್ತದೆ.

ಮೊದಲು ಕಾಲುಗುರಿನ ಬಣ್ಣವನ್ನು ತೆಗೆಯಿರಿ. ಇದರ ನಂತರ ಒಂದು ಟಬ್‌ನಲ್ಲಿ ಉಗುರು ಬೆಚ್ಚಗಿನ ನೀರನ್ನು ಹಾಕಿ, ಪಾದಗಳನ್ನು ಪ್ಯೂಮಿಕ್ ಕಲ್ಲಿನಿಂದ ಉಜ್ಜಿ ಮತ್ತು ಪಾದಗಳ ಸತ್ತ ಚರ್ಮವನ್ನು ತೆಗೆದು ಹಾಕಿ.

ಪಾದವನ್ನು 15 ನಿಮಿಷ ನೆನೆಸಿಟ್ಟ ನಂತ್ರ ಹತ್ತಿ ಬಟ್ಟೆಯಿಂದ ಸ್ವಚ್ಛಗೊಳಿಸಿ. ಉಗುರನ್ನು ಸ್ವಚ್ಛಗೊಳಿಸಿ ಉಗುರಿಗೆ ಬಣ್ಣ ಹಚ್ಚಿ. ಕಾಲುಗಳಿಗೆ ಮಾಯಿಶ್ಚರೈಸರ್ ಬಳಸಿ ಮಸಾಜ್ ಮಾಡಿ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...