alex Certify ಮಳೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್; ಇನ್ನೂ ಎರಡು ದಿನಗಳ ಕಾಲ ವರುಣನ ಆರ್ಭಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್; ಇನ್ನೂ ಎರಡು ದಿನಗಳ ಕಾಲ ವರುಣನ ಆರ್ಭಟ

ರಾಜ್ಯದಾದ್ಯಂತ ಅಕಾಲಿಕ ಮಳೆ ಸುರಿಯುತ್ತಿದ್ದು, ಇದರಿಂದ ಜನತೆ ತತ್ತರಿಸಿ ಹೋಗಿದ್ದಾರೆ. ಹಲವಡೆ ಮನೆಗಳಿಗೆ ನೀರು ನುಗ್ಗಿದ್ದರೆ ಇನ್ನು ಜಮೀನುಗಳೂ ಸಹ ನೀರಿನಿಂದ ಆವೃತವಾಗಿ ಸಾವಿರಾರು ಎಕರೆಯಲ್ಲಿ ಬೆಳೆದಿದ್ದ ಬೆಳೆ ನಷ್ಟವಾಗಿದೆ.

ಇದರ ಮಧ್ಯೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ತಿಳಿಸಿದೆ. ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಭಾರಿ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...