alex Certify ಮಳೆ ಅವಾಂತರ: ಬೀರನಹಳ್ಳಿ-ಅಜ್ಜನಹಟ್ಟಿ ಸೇತುವೆ ಮುಳುಗಡೆ; 10ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆ ಅವಾಂತರ: ಬೀರನಹಳ್ಳಿ-ಅಜ್ಜನಹಟ್ಟಿ ಸೇತುವೆ ಮುಳುಗಡೆ; 10ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತ

ಚಿಕ್ಕಮಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಅವಾಂತರಗಳು ಸೃಷ್ಟಿಯಾಗಿವೆ.

ಧಾರಾಕಾರ ಮಳೆಯಿಂದಾಗಿ ಚಿಕ್ಕಮಗಳೂರಿನ ಬೀರನಹಳ್ಳಿ-ಅಜ್ಜನಹಟ್ಟಿ ಸಂಪರ್ಕಿಸುವ ಸೇತುವೆ ಮುಳುಗಡೆಯಾಗಿದೆ. ಇದರಿಂದಾಗಿ 10ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.

ಬೀರನಹಳ್ಳಿಯಲ್ಲಿ ಜಮೀನುಗಳಿಗೆ ನೀರು ನುಗ್ಗಿದ್ದು, ಲಕ್ಷಾಂತರ ರೂಪಾಯಿ ಬೆಳೆ ನಾಶವಾಗಿದೆ. ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...