alex Certify ಅತಿಯಾದ ಮಸಾಲೆಯುಕ್ತ ಆಹಾರ ಸೇವಿಸಿ ಹೊಟ್ಟೆ ಭಾರವಾಗಿದೆಯಾ…….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತಿಯಾದ ಮಸಾಲೆಯುಕ್ತ ಆಹಾರ ಸೇವಿಸಿ ಹೊಟ್ಟೆ ಭಾರವಾಗಿದೆಯಾ…….?

ಅತಿಯಾದ ಖಾರ, ಮಸಾಲೆಯುಕ್ತ ಆಹಾರಗಳನ್ನು ಸೇವಿಸಿದಾಗ ಹೊಟ್ಟೆ ಕೆಡಬಹುದು. ಸೆಳೆತ, ಮಲಬದ್ಧತೆ ಸಮಸ್ಯೆ ಕಾಡಬಹುದು.

ಈ ಸಮ್ಯೆಗಳನ್ನು ನಿವಾರಿಸಿ ಕರುಳನ್ನು ಆರೋಗ್ಯಗೊಳಿಸಲು ನಿಮ್ಮ ಆಹಾರದಲ್ಲಿ ಇವುಗಳನ್ನು ಸೇರಿಸಿಕೊಳ್ಳಿ.

*ಅರಶಿನ : ಕರುಳಿನ ಕ್ರಮಬದ್ಧತೆ ಮತ್ತು ಚಲನಶೀಲತೆಯನ್ನು ಹೆಚ್ಚಿಸುತ್ತದೆ. ಇದು ಮಲಬದ್ಧತೆಯನ್ನು ತಡೆಯುತ್ತದೆ.

*ಶುಂಠಿ : ಇದು ವಾಕರಿಕೆಯನ್ನು ನಿವಾರಿಸುತ್ತದೆ. ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಿ ಪಿತ್ತರಸ, ಲಾಲಾರಸದ ಉತ್ಪಾದನೆಯನ್ನು ಹೆಚ್ಚಿಸುತ್ತದೆ.

*ಏಲಕ್ಕಿ : ಕರುಳಿನ ಕೆಟ್ಟ ಬ್ಯಾಕ್ಟೀರಿಯಾ ನಾಶ ಮಾಡಿ ಕರುಳಿನ ಹುಣ್ಣುಗಳನ್ನು ಬರದಂತೆ ತಡೆಯುತ್ತದೆ. ಜೀರ್ಣಕ್ರಿಯೆ ಮತ್ತು ಚಯಾಪಚಯವನ್ನು ಹೆಚ್ಚಿಸುತ್ತದೆ.

*ಪುದೀನಾ : ಜೀರ್ಣಕಾರಿಗೆ ಅಡಚಣೆಯಾಗುವ ಲಕ್ಷಣಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಗ್ಯಾಸ್ ಮತ್ತು ಹೊಟ್ಟೆ ಉಬ್ಬಿಕೊಳ್ಳುವುದನ್ನು ಕಡಿಮೆ ಮಾಡುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...