alex Certify ಮಹಾಶಿವರಾತ್ರಿ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರಿಗಳ ದಂಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಾಶಿವರಾತ್ರಿ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರಿಗಳ ದಂಡು

ಇದೇ ಫೆಬ್ರವರಿ 18ರಂದು ಮಹಾಶಿವರಾತ್ರಿ ಹಬ್ಬವಿದ್ದು, ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಕ್ತರು ಪಾದಯಾತ್ರೆಯ ಮೂಲಕ ಆಗಮಿಸುತ್ತಿದ್ದಾರೆ.

ರಾಮನಗರ, ಬೆಂಗಳೂರು, ತುಮಕೂರು, ಹಾಸನ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ನೂರಾರು ತಂಡಗಳಲ್ಲಿ ಸಹಸ್ರಾರು ಭಕ್ತರು ಆಗಮಿಸುತ್ತಿದ್ದಾರೆ.

ಪಾದಯಾತ್ರೆ ಆಗಮಿಸುತ್ತಿರುವ ಮಾರ್ಗ ಮಧ್ಯದಲ್ಲಿ ಶಾಮಿಯಾನ ಅಳವಡಿಸಿ ಇವರುಗಳಿಗೆ ನೀರು, ಶರಬತ್ತು, ಪಾನಕ ಸೇರಿದಂತೆ ಇತರೆ ವ್ಯವಸ್ಥೆಗಳನ್ನು ಸಾರ್ವಜನಿಕರು ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...