alex Certify ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ‘ಕೊರೊನಾ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ‘ಕೊರೊನಾ’

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರಿಗೆ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಅವರು ಸ್ವತಃ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.

ಅವರಿಗೆ ಸಣ್ಣ ಪ್ರಮಾಣದ ಜ್ವರ, ಮೈ ಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು ಈ ಸಂದರ್ಭದಲ್ಲಿ ಫಲಿತಾಂಶ ಪಾಸಿಟಿವ್ ಬಂದಿದೆ.

ವೈದ್ಯರು ಅವರಿಗೆ ಮನೆಯಲ್ಲೇ ಪ್ರತ್ಯೇಕವಾಗಿ ಚಿಕಿತ್ಸೆ ಪಡೆಯಲು ಸೂಚಿಸಿರುವ ಕಾರಣ ಸದ್ಯ ಅವರು ವಿಶ್ರಾಂತಿಯಲ್ಲಿ ಇದ್ದಾರೆ ಎಂದು ತಿಳಿದು ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...