alex Certify ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಮೊಮ್ಮಗ ಬಿಜೆಪಿ ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಮೊಮ್ಮಗ ಬಿಜೆಪಿ ಸೇರ್ಪಡೆ

ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಆಗುತ್ತಿದ್ದಂತೆಯೇ ಹಲವರು ತಮ್ಮ ತಮ್ಮ ಇಷ್ಟದ ಪಕ್ಷಗಳನ್ನು ಸೇರ್ಪಡೆಯಾಗುತ್ತಿದ್ದಾರೆ.

ಇದೀಗ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಸೋದರ ಸಂಬಂಧಿ ಶಶಿಭೂಷಣ ಹೆಗಡೆ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಸೋಮವಾರದಂದು ಬೆಂಗಳೂರಿನ ಬಿಜೆಪಿ ಕಾರ್ಯಾಲಯದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಭಗವಂತರಾವ್ ಖೂಬಾ, ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಸಮ್ಮುಖದಲ್ಲಿ ಶಶಿಭೂಷಣ ಸೇರ್ಪಡೆಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...