alex Certify ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ಇನ್ನಿಲ್ಲ

ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳಿದಿದ್ದಾರೆ.

ಎಸ್.ಎಂ. ಕೃಷ್ಣ ಸರ್ಕಾರದಲ್ಲಿ ಯುವಜನ ಮತ್ತು ಕ್ರೀಡಾ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಜಬ್ಬಾರ್ ಖಾನ್ ಹೊನ್ನಳ್ಳಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಜಬ್ಬಾರ್ ಖಾನ್ ಹೊನ್ನಳ್ಳಿ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...