alex Certify ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಸುಪ್ರೀಂ ನೋಟೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಸುಪ್ರೀಂ ನೋಟೀಸ್

ಬೆಂಗಳೂರು: ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಸುಪ್ರೀಂ ಕೋರ್ಟ್ ನೋಟೀಸ್ ಜಾರಿ ಮಾಡಿದೆ.

ಅರಣ್ಯ ಭೂಮಿ ಒತ್ತುವರಿ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ವೆಂಕಟಶಿವಾರೆಡ್ಡಿ ವಿರುದ್ಧ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮಾನಹಾನಿ ಕೇಸ್ ದಾಖಲಿಸಿದ್ದರು. ಈ ಕುರಿತು ವೆಂಕಟಶಿವಾರೆಡ್ಡಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಜನಪ್ರಿಯ ಮಲಯಾಳಂ ನಟ ಇನ್ನಿಲ್ಲ

ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಇದೀಗ ರಮೇಶ್ ಕುಮಾರ್ ಅವರಿಗೆ ನೋಟೀಸ್ ಜಾರಿ ಮಾಡಿದ್ದು, 4 ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...