alex Certify ‘ಮಾತಾಡ್ ಮಾತಾಡು ಮಲ್ಲಿಗೆ’ ತೆರೆಮೇಲೆ ಬಂದು ಇಂದಿಗೆ 14 ವರ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮಾತಾಡ್ ಮಾತಾಡು ಮಲ್ಲಿಗೆ’ ತೆರೆಮೇಲೆ ಬಂದು ಇಂದಿಗೆ 14 ವರ್ಷ

ಸಾಹಸಸಿಂಹ ವಿಷ್ಣುವರ್ಧನ್, ಸುಹಾಸಿನಿ ಹಾಗೂ ಕಿಚ್ಚ ಸುದೀಪ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದ ‘ಮಾತಾಡ್ ಮಾತಾಡು ಮಲ್ಲಿಗೆ’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 14 ವರ್ಷ ಕಳೆದಿವೆ.

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಈ ಚಿತ್ರವನ್ನು ಕೆ. ಮಂಜು ನಿರ್ಮಾಣ ಮಾಡಿದ್ದರು. 2007 ಆಗಸ್ಟ್ 24ರಂದು ಈ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಿತ್ತು.

ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬೆಚ್ಚಿಬೀಳಿಸುವ ಘಟನೆ; ಹೋಟೆಲ್​​ ಆವರಣದಲ್ಲಿ ಮಹಿಳೆಯನ್ನು ಇರಿದು ಕೊಂದು ದುಷ್ಕರ್ಮಿ ಪರಾರಿ

ಅರುಣ್ ಸಾಗರ್, ರಂಗಾಯಣ ರಘು, ತಾರಾ, ಮಂಡ್ಯ ರಮೇಶ್, ಸಿಹಿಕಹಿ ಚಂದ್ರು, ಕೋಮಲ್, ನಿವೇದಿತಾ, ಬ್ಯಾಂಕ್ ಜನಾರ್ದನ್ ಹಾಗೂ ದೊಡ್ಡಣ್ಣ ಸೇರಿದಂತೆ ಹಲವಾರು ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದರು.

ಈ ಸಿನಿಮಾದ ಎಲ್ಲಾ ಹಾಡುಗಳು ಸಾಕಷ್ಟು ಜನಪ್ರಿಯತೆ ಪಡೆದಿದ್ದವು. ಮನೋಮೂರ್ತಿ ಸಂಗೀತ ಸಂಯೋಜನೆ ನೀಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...