alex Certify ಮಾರಕಾಸ್ತ್ರಗಳಿಂದ ಕೊಚ್ಚಿ ಆಟೋ ಚಾಲಕನ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾರಕಾಸ್ತ್ರಗಳಿಂದ ಕೊಚ್ಚಿ ಆಟೋ ಚಾಲಕನ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಆಟೋ ಚಾಲಕನ ಹತ್ಯೆ ಮಾಡಲಾಗಿದೆ. 24 ವರ್ಷದ ಆಟೋ ಚಾಲಕ ಅರುಣ್ ಮೃತಪಟ್ಟವರು ಎಂದು ಹೇಳಲಾಗಿದೆ.

10ಕ್ಕೂ ಹೆಚ್ಚು ದುಷ್ಕರ್ಮಿಗಳು ದಾಳಿ ಮಾಡಿ ಅರುಣ್ ನನ್ನು ಕೊಲೆ ಮಾಡಿದ್ದಾರೆ. ಟಿಂಬರ್ ಲೇಔಟ್ ನಲ್ಲಿ ನಿನ್ನೆ ರಾತ್ರಿ 9:30 ಸುಮಾರಿಗೆ ಘಟನೆ ನಡೆದಿದೆ. ಕೊಲೆಯಾದ ಅರುಣ್ ಗೆ ಮುಂದಿನ ತಿಂಗಳು ಮದುವೆ ಫಿಕ್ಸ್ ಆಗಿತ್ತು. ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...