alex Certify ಮಿಲಿಟರಿ ಕಾಲೇಜ್ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಿಲಿಟರಿ ಕಾಲೇಜ್ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಡೆಹ್ರಾಡೂನ್ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಬಹು ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ.

ಎಂಟನೇ ತರಗತಿ ಪ್ರವೇಶ ಬಯಸುವ ರಾಜ್ಯದ 11.6 ವರ್ಷದಿಂದ 13 ವರ್ಷದೊಳಗಿನ ಬಾಲಕ/ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯು ಬೆಂಗಳೂರಿನ ಕೇಂದ್ರದಲ್ಲಿ ಜೂನ್ 3ರಂದು ನಡೆಯಲಿದೆ.

ಆಸಕ್ತರು ಏಪ್ರಿಲ್ 15ರೊಳಗಾಗಿ ಅರ್ಜಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದ್ದು, ಹೆಚ್ಚಿನ ಮಾಹಿತಿಗೆ ಬೆಂಗಳೂರು ನಿರ್ದೇಶನಾಲಯ 080-25589459 ಹಾಗೂ ವೆಬ್ ಸೈಟ್ www.rimc.gov.in ಸಂಪರ್ಕಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...