alex Certify ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಿಡಿಲಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಿಡಿಲಿಗೆ ಬಲಿ

ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಸಿಡಿಲಿಗೆ ಬಲಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಕಸಬಾ ಬೆಂಗರೆ ನಿವಾಸಿ 38 ವರ್ಷದ ಹೈದರ್ ಆಲಿ ಮೃತಪಟ್ಟವರಾಗಿದ್ದಾರೆ.

BIG NEWS: PSI ನೇಮಕಾತಿ ಅಕ್ರಮ; ಸಶಸ್ತ್ರ ಮೀಸಲು ಪಡೆ ಕಾನ್ಸ್ ಟೇಬಲ್ ಅರೆಸ್ಟ್

ಇವರು ನಾಡ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ವೇಳೆ ಉಳ್ಳಾಲ ಕೋಡಿಯ ಸಮುದ್ರದಲ್ಲಿ ಸಿಡಿಲು ಬಡಿದ ಪರಿಣಾಮ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...