alex Certify ‘ಮೀಸಲಾತಿ’ ಹೆಚ್ಚಳದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮೀಸಲಾತಿ’ ಹೆಚ್ಚಳದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಮೀಸಲಾತಿ ಹೆಚ್ಚಳ ಮಾಡಬೇಕೆಂಬ ಕೂಗು ಕೆಲ ಸಮುದಾಯಗಳಿಂದ ಕೇಳಿ ಬಂದಿದ್ದು, ಅಂಥವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ.

ಸೆಪ್ಟೆಂಬರ್ 23 ರಂದು ಬಿಜೆಪಿ ರಾಜ್ಯ ಘಟಕದಿಂದ ಬಳ್ಳಾರಿಯಲ್ಲಿ ಎಸ್ ಟಿ ಮೋರ್ಚಾ ಸಮಾವೇಶ ನಡೆಯಲಿದ್ದು, ಈ ಸಂದರ್ಭದಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ.

ಸಾರಿಗೆ ಸಚಿವ ಬಿ. ಶ್ರೀರಾಮುಲು ಭಾನುವಾರದಂದು ಈ ವಿಷಯ ತಿಳಿಸಿದ್ದು, ಅಂದು ನಡೆಯುವ ಸಮಾವೇಶದಲ್ಲಿ ಸರ್ಕಾರದಿಂದ ಸಿಹಿ ಸುದ್ದಿ ಸಿಗುವ ನಿರೀಕ್ಷೆಯಿದೆ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...